Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮುಳುಗಿದ ಹಡಗಿನಿಂದ ತೈಲಸೋರಿಕೆ – ಮೀನುಗಾರಿಕೆ ನಿಷೇಧ
    ಇತ್ತೀಚಿನ ಸುದ್ದಿ

    ಮಂಗಳೂರು: ಮುಳುಗಿದ ಹಡಗಿನಿಂದ ತೈಲಸೋರಿಕೆ – ಮೀನುಗಾರಿಕೆ ನಿಷೇಧ

    June 29, 2022
    Share

    ಮಂಗಳೂರು: ಇತ್ತೀಚೆಗೆ ಉಳ್ಳಾಲ ಬಟ್ಟಪ್ಪಾಡಿ ಸಮೀಪ ಸಮುದ್ರದಲ್ಲಿ ಮುಳುಗಡೆಯಾ ಹಡಗಿನಿಂದ ಸಣ್ಣ ಪ್ರಮಾಣದ ತೈಲ ಸೊರಿಕೆ ಹಿನ್ನಲೆ ಉಳ್ಳಾಲ ವಲಯ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

    ಉಳ್ಳಾಲ ವಲಯದ ಬಟ್ಟಪ್ಪಾಡಿ ಹತ್ತಿರದ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಸಾಗಾಟದ ಹಡಗು ಮುಳುಗಡೆಯಾಗಿದ್ದು, ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆಯಾಗುತ್ತಿದೆ. ಈ ಹಿನ್ನಲೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಇನ್ನು ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಯಾರಾದರೂ ಮೀನುಗಾರಿಕೆ ನಡೆಸಿದರೆ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ

    Post Views: 242

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.