Facebook Twitter Instagram
    Saturday, July 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ – 6 ಮಂದಿಯ ರಕ್ಷಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ – 6 ಮಂದಿಯ ರಕ್ಷಣೆ

    July 17, 2026
    Share

    ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.

    ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಮೀನುಗಾರರಿದ್ದರು. ಮೀನುಗಾರಿಕೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿಯಾಗಿದೆ. ದೋಣಿ ಪಲ್ಟಿಯಾದ ರಭಸಕ್ಕೆ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಸ್ಥಳೀಯ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.

    Post Views: 25

    Related Posts

    ಮಂಗಳೂರು: ಮಾದಕ‌ ವಸ್ತು ಸೇವನೆ- ಮೂವರ ಬಂಧನ

    July 18, 2026

    ಮೂಡಬಿದಿರೆ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!

    July 18, 2026

    ಉಡುಪಿ: ಸೈಬರ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ. ವಂಚನೆ

    July 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ‌ ವಸ್ತು ಸೇವನೆ- ಮೂವರ ಬಂಧನ

    July 18, 2026

    ಮೂಡಬಿದಿರೆ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!

    July 18, 2026

    ಉಡುಪಿ: ಸೈಬರ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ. ವಂಚನೆ

    July 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.