Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಲುಕಿ ಸಾವು..!
    ಇತ್ತೀಚಿನ ಸುದ್ದಿ

    ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಲುಕಿ ಸಾವು..!

    March 1, 2024
    Share

    ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಕಾಪು ಪೊಲಿಪು‌ ನಿವಾಸಿ ಕಿಶೋರ್ (29) ಎಂದು ಗುರುತಿಸಲಾಗಿದೆ. ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದ ಕಿಶೋರ್ ಶುಕ್ರವಾರ ಮುಂಜಾನೆ ಕೂಡಾ ತೆರಳಿದ್ದು, ಮೀನುಗಾರಿಕಾ ಬಲೆಗೆ ಸಿಲುಕಿ ಮೃತಪಟ್ಟಿದ್ದಾರೆ. ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ ಮತ್ತೊಂದು ಬೋಟಿನವರಿಗೆ ಮೃತದೇಹ ಪತ್ತೆಯಾಗಿದೆ. ನಂತರ ದಡಕ್ಕೆ ಕಯಾಕ್ ಹಾಗು ಮೃತದೇಹವನ್ನು ತಂದಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪುರಸಭಾ ಸದಸ್ಯ ಕಿರಣ್ ಆಳ್ವ, ವಿಜಯ್ ಕರ್ಕೇರ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಸ್ಥಳೀಯರಾದ ಶಿವಾಜಿ ಸುವರ್ಣ, ಬಾಲಕೃಷ್ಣ ಹಾಗೂ ಕಾಪು ಪೊಲೀಸರು ಭೇಟಿ ನೀಡಿದ್ದಾರೆ.

    Post Views: 182

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.