Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜೂ.1 ರಿಂದ ಮೀನುಗಾರಿಕೆ ನಿಷೇಧ..!
    ಇತ್ತೀಚಿನ ಸುದ್ದಿ

    ಮಂಗಳೂರು: ಜೂ.1 ರಿಂದ ಮೀನುಗಾರಿಕೆ ನಿಷೇಧ..!

    May 21, 2025
    Share

    ಮಂಗಳೂರು: ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳು ನಿಷೇದಿಸಲಾಗಿದೆ .

    ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ.

    ಮೀನುಗಾರಿಕೆ ನಿಷೇದಿಶಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 187

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.