Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ- ಐವರು ಪೊಲೀಸರ ಅಮಾನತು
    ಇತ್ತೀಚಿನ ಸುದ್ದಿ

    ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ- ಐವರು ಪೊಲೀಸರ ಅಮಾನತು

    July 11, 2025
    Share

    ಮಂಗಳೂರು: ವಾಹನ ಪರವಾನಗಿ ಮರಳಿ ನೀಡಲು 50ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾ‌ರ್ ರೆಡ್ಡಿ ಆದೇಶಿಸಿದ್ದಾರೆ.

    ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ ಮೂವರನ್ನೂ ಕೂಡಾ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.