Facebook Twitter Instagram
    Friday, September 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಕಾಸರಗೋಡು: ಪ್ರವಾಹದಲ್ಲಿ ಕೊಚ್ಚಿ ಹೋದ ಶಿಕ್ಷಕಿಯ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

     ಕಾಸರಗೋಡು: ಪ್ರವಾಹದಲ್ಲಿ ಕೊಚ್ಚಿ ಹೋದ ಶಿಕ್ಷಕಿಯ ಮೃತದೇಹ ಪತ್ತೆ

    August 6, 2022
    Share

    ಕುಂಬಳೆ: ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದೆ. ಕೃಷಿಗೆ ಅಪಾರ ಹಾನಿ ಸಂಭವಿಸಿದೆ. ರಸ್ತೆಗಳಲ್ಲಿ ನೆರೆ ನೀರು ಹರಿದು ವಾಹನ ಮತ್ತು ಜನ ಸಂಚಾರಕ್ಕೆ ತೊಡಕಾಗಿದೆ.

    ಭೀಮನಡಿ ಗ್ರಾಮದ ಕೂರನಗುಂದದಲ್ಲಿ ಕೃಷಿಕ ರವೀಂದ್ರನ್‌ ಅವರ ಪತ್ನಿ, ನಿವೃತ್ತ ಶಿಕ್ಷಕಿ ಲತಾ ಅವರು ತೋಟಕ್ಕೆ ಬಾಳೆ ಎಲೆ ತರಲು ಹೋಗಿದ್ದಾಗ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದರು.

    ಅವರ ಮೃತದೇಹ ಪ್ಲಾಚಿಕರ ಮೀಸಲು ಅರಣ್ಯದ ತೋಡಿಗೆ ನಿರ್ಮಿಸಿದ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ. ಮೃತರು ಪತಿ, ಪುತ್ರನನ್ನು ಅಗಲಿದ್ದಾರೆ. ಇವರು ಎರಡು ತಿಂಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು.

    ಮಳೆ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಎಲ್ಲ ಶಾಲೆ ಮತ್ತು ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ರಜೆ ಸಾರಲಾಗಿತ್ತು. ಮಂಗಲ್ಪಾಡಿ ಪಂಚಾಯತ್‌ನ ಇಚ್ಲಂಗೋಡು ವಳಯಂ ರಸ್ತೆಯ ಹೊಳೆ ಭಾಗ ಕುಸಿದಿದೆ. ಇತ್ತೀಚೆಗಷ್ಟೇ 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಇದಾಗಿದ್ದು, ಇನ್ನಷ್ಟು ಮಳೆ ಸುರಿದಲ್ಲಿ ಹೊಳೆ ಪಕ್ಕದ ರಸ್ತೆ ಕುಸಿಯಲಿದೆ ಎಂಬ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

    Post Views: 233

    Related Posts

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026

    ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲ ಪತ್ತೆ – ಓರ್ವ ಆರೋಪಿಯ ಬಂಧನ

    September 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.