Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಕಾಡಾನೆ ದಾಳಿಗೆ ತಂದೆ ಸಾವು, ಮಗ ಗಂಭೀರ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಕಾಡಾನೆ ದಾಳಿಗೆ ತಂದೆ ಸಾವು, ಮಗ ಗಂಭೀರ

    January 2, 2023
    Share

    ನೆಲ್ಯಾಡಿ: ಕಾಡಾನೆ ದಾಳಿಯಿಂದ ತಂದೆ ಮೃತಪಟ್ಟು ಮಗ ತೀವ್ರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಅರಣ್ಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಇರುವ ಶಿರಾಡಿಯ ಕೊಟ್ಟಿಕ್ಕಲ್ ಎಂಬಲ್ಲಿ ನಡೆದಿದೆ. ತಿಮ್ಮಪ್ಪ (45) ಮೃತರು. ಇವರ ಮಗ ಶರಣ್ (18) ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ತಿಮ್ಮಪ್ಪ ಅವರು ಶಿರಾಡಿ ಜನತಾ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ. ಕಾರ್ಯದ ನಿಮಿತ್ತ ಕೊಟ್ಟಿಕ್ಕಲ್ ಸಮೀಪ ಮಗನ ಜೊತೆ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ರಸ್ತೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಫೋಟಕ ಬಳಸಿ ಬಂಡೆ ಹೊಡೆಯುವ ಶಬ್ದಕ್ಕೆ ಬೆದರಿದ ಒಂಟಿ ಸಲಗ ಇವರ ಮೇಲೆ ದಾಳಿ ಮಾಡಿರಬಹುದು ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 199

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.