Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ಕಾಡಾನೆ ಪ್ರತ್ಯಕ್ಷ..! ಅಪಾಯ ತಪ್ಪಿಸಲು ಹೋಗಿ ಗಾಯಗೊಂಡ ವಿದ್ಯಾರ್ಥಿಗಳು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ಕಾಡಾನೆ ಪ್ರತ್ಯಕ್ಷ..! ಅಪಾಯ ತಪ್ಪಿಸಲು ಹೋಗಿ ಗಾಯಗೊಂಡ ವಿದ್ಯಾರ್ಥಿಗಳು

    November 21, 2024
    Share

    ಬೆಳ್ತಂಗಡಿ : ಶಾಲಾ ಮಕ್ಕಳನ್ನು ಬೈಕಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ರಸ್ತೆ ತಿರುವಿನಲ್ಲಿ ಕಾಡಾನೆ ಎದುರುಗೊಂಡ ಹಿನ್ನಲೆ ಅಪಾಯ ತಪ್ಪಿಸಲು ಹೋಗಿ ಮೂವರು ಗಾಯಗೊಂಡು ಮನೆ ಸೇರಿದ ಘಟನೆ ನ.21 ರ ಮುಂಜಾನೆ ಶಿಶಿಲ ಗ್ರಾಮದಿಂದ ವರದಿಯಾಗಿದೆ. ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ತನ್ನ ಮಕ್ಕಳನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಬಿಡಲು ಹೋಗುತ್ತಿದ್ದಾಗ ಮಾರ್ಗ ತಿರುವಿನ ಮಧ್ಯೆ ಒಂಟಿ ಸಲಗವೊಂದು ಪ್ರತ್ಯಕ್ಷಗೊಂಡಿದೆ, ಭಯದಿಂದ ತನ್ನ ಬೈಕನ್ನು ನಿಲ್ಲಿಸಿದಾಗ ಬೈಕಿಂದ ಬಿದ್ದ ಸವಾರ ಮತ್ತು ಅವರ ಇಬ್ಬರು ಮಕ್ಕಳ ಮೊಣಕಾಲು ಮತ್ತು ಕೈ ಗಳಿಗೆ ಗಾಯಗಳಾಗಿವೆ.

    Post Views: 149

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.