Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ವಂಚನೆ..! ದೂರು ದಾಖಲು
    ಇತ್ತೀಚಿನ ಸುದ್ದಿ

    ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ವಂಚನೆ..! ದೂರು ದಾಖಲು

    January 6, 2025
    Share

    ಕಾಸರಗೋಡು: ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂ. ವಂಚಿಸಿದ ಪ್ರಕರಣದ ಆರೋಪಿ ಮಾಜಿ ಡಿವೈಎಫ್‌ಐ ಮುಖಂಡೆ, ಅಧ್ಯಾಪಕಿಯಾಗಿರುವ ಪುತ್ತಿಗೆ ಬಾಡೂರಿನ ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಚಿತಾ ರೈ ವಿರುದ್ಧ ದಾಖಲಾದ ಕೇಸುಗಳ ಸಂಖ್ಯೆ 20 ಕ್ಕೇರಿದೆ.

    ಬಾಯಾರು ಧರ್ಮತ್ತಡ್ಕ ಕರುವಾಜೆಯ ಮರಿಯಮ್ಮತ್ ಸಪೂರ ನೀಡಿದ ದೂರಿನಂತೆ ಸಚಿತಾ ರೈ ವಿರುದ್ದ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕಾಸರಗೋಡು ಕೇಂದ್ರೀಯ ವಿದ್ಯಾಲಯದಲ್ಲಿ ಸೀನಿಯರ್ ಕ್ಲಾರ್ಕ್ ಉದ್ಯೋಗ ಭರವಸೆ ನೀಡಿ 13,80,000 ರೂ. ವಂಚಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ. 2023 ಡಿ.13 ರಿಂದ 2024 ಎಪ್ರಿಲ್ 30 ರ ವರೆಗಿನ ಕಾಲಾವಧಿಯಲ್ಲಿ ಹಣ ನೀಡಿರುವುದಾಗಿ ದೂರದಾರರು ದೂರಿನಲ್ಲಿ ತಿಳಿಸಿದ್ದಾರೆ.

    Post Views: 167

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.