Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ಫಾರ್ಚುನರ್ ಕಾರು ಅಪಘಾತ – ಓರ್ವ ಸ್ಥಳದಲ್ಲೇ ಮೃತ್ಯು
    ಇತ್ತೀಚಿನ ಸುದ್ದಿ

    ಸುರತ್ಕಲ್: ಫಾರ್ಚುನರ್ ಕಾರು ಅಪಘಾತ – ಓರ್ವ ಸ್ಥಳದಲ್ಲೇ ಮೃತ್ಯು

    September 30, 2023
    Share

    ಸುರತ್ಕಲ್: ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಬೆಟ್ಟುವಿನ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ.

    ತಮಿಳುನಾಡು ನೊಂದಣಿಯ ಕಾರು ಇದಾಗಿದ್ದು, ಪೊಲೀಸರ ಮತ್ತು ಸಾರ್ವಜನಿಕರು ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಕಾರಿನ ಒಳಗೆ ಇದ್ದ ಶವವನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ. ಇನ್ನು ಕಾರಿನಲಿದ್ದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

    Post Views: 258

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.