Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ
    ಇತ್ತೀಚಿನ ಸುದ್ದಿ

    ಉಳ್ಳಾಲ: ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ

    August 13, 2023
    Share

    ಉಳ್ಳಾಲ: ಪುಂಜಾಲಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

    ಬೆಳ್ತಂಗಡಿ ತಾಲೂಕಿನ ಮಚ್ಚಿನ‌ ಗ್ರಾಮದ ನಿವಾಸಿಗಳಾದ ತನಿಯ ಮತ್ತು ಚೋಮು ದಂಪತಿ ಪುತ್ರ ರಾಜೇಶ್ (27)ಮೃತ ಯುವಕ. ರಾಜೇಶ್ ಕಳೆದ ಶುಕ್ರವಾರ ಸಂಜೆ 4 ಗಂಟೆಗೆ ಮನೆಯಿಂದ ತೆರಳಿದ್ದು ವಾಪಾಸಾಗಿರಲಿಲ್ಲ. ಈ ಬಗ್ಗೆ ಪೋಷಕರು ಪೂಂಜಾಲಕಟ್ಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ನಿನ್ನೆ ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ರಾಜೇಶ್ ಅವರ ಬೈಕ್ ದೊರಕಿತ್ತು. ಇಂದು ಬೆಳಿಗ್ಗೆ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನ ಸ್ಥಳೀಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿ ಸೋಜಾ ಮತ್ತು ಸ್ನೇಹಿತರು ಎಳೆದು ದಡಕ್ಕೆ ಹಾಕಿದ್ದಾರೆ. ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸರು ಮೃತದೇಹವನ್ನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ರವಾಣಿಸಿದ್ದು ರಾಜೇಶ್ನ ಪೋಷಕರು ಶವದ ಗುರುತು ಪತ್ತೆ ಹಚ್ಚಿದ್ದಾರೆ.

    Post Views: 211

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.