Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಿಯುಸಿ ಫಲಿತಾಂಶ ಪ್ರಕಟ: ಫೇಲಾದ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಪಿಯುಸಿ ಫಲಿತಾಂಶ ಪ್ರಕಟ: ಫೇಲಾದ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ

    April 9, 2025
    Share

    ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಜ್ಯದ ನಾನಾ ಕಡೆಗಳಲ್ಲಿ ನಡೆದಿದೆ.

    ದಾವಣಗೆರೆ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೃಪಾ(18), ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ತಾಂಡಾದ ಕಾವ್ಯ ಬಸಪ್ಪ ಲಮಾಣಿ , ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಅಗಸನೂರು ಗ್ರಾಮದ ಮಲ್ಲಯ್ಯ- ನಾಗರತ್ನ ದಂಪತಿಯ ಪುತ್ರಿ ವಿಜಯಲಕ್ಷ್ಮಿ ಮೈಸೂರಿನ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ(17) ಕಲಾಮಂದಿರ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    Post Views: 269

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.