Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದೇಶದ ಗಡಿ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರು ಉಡೀಸ್ 
    ಇತ್ತೀಚಿನ ಸುದ್ದಿ

    ದೇಶದ ಗಡಿ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರು ಉಡೀಸ್ 

    June 23, 2023
    Share

    ನವದೆಹಲಿ: ದೇಶದ ಗಡಿ ನುಸುಳಲು ಯತ್ನಿಸುತ್ತಿದ್ದ 4 ಭಯೋತ್ಪಾದಕರನ್ನು ಗಡಿ ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ.

    ಈ ಭಯೋತ್ಪಾದಕರ ಯತ್ನವನ್ನು ವಿಫಲಗೊಳಿಸಿದ ಗಡಿ ಭದ್ರತಾ ಪಡೆಗಳು ಈ ನಾಲ್ವರು ಭಯೋತ್ಪಾದಕರನ್ನು ಕುಪ್ವಾರದಲ್ಲಿ ಹತ್ಯೆಗೈದಿದ್ದಾರೆ.

    ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

    ಈ ಸುದ್ದಿ ಈಗಷ್ಟೇ ಬಂದಿದ್ದು, ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಅಪ್‌ಡೇಟ್‌ ಮಾಡಲಾಗುವುದು.‌

    Post Views: 229

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.