Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಫೇಸ್ ಬುಕ್ ಆಪ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ಮಹಿಳೆಗೆ ವಂಚನೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಫೇಸ್ ಬುಕ್ ಆಪ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ಮಹಿಳೆಗೆ ವಂಚನೆ

    April 5, 2024
    Share

    ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್ ಬುಕ್ ಆಪ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ ನಡೆಸಿದ ಘಟನೆ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ನೆಬಿಸಾ (38) ಎಂಬವರು ವಂಚನೆಗೊಳಗಾದ ಮಹಿಳೆ. ನೆಬಿಸಾರವರು ಮಾ. 21 ರಂದು ಫೇಸ್ ಬುಕ್ ನಲ್ಲಿ Money View Personal Loan (LTD) ಆಪ್‌ ಮೂಲಕ, ಅಪರಿಚಿತ ಆರೋಪಿಗಳು ಪರಿಚಯಿಸಿಕೊಂಡಿದ್ದರು. ನೆಬಿಸಾ ಅವರು ಸಾಲದ ಬಗ್ಗೆ ಅಪರಿಚಿತರಿಂದ ಮಾಹಿತಿ ಪಡೆದು 5 ಲಕ್ಷ ರೂ.ಸಾಲ ಪಡೆಯಲು ದಾಖಲೆಗಳನ್ನು ಕಳುಹಿಸಿದ್ದರು. ಬಳಿಕ ಪೋನ್ ಮೂಲಕ ನೆಬಿಸಾ ಅವರನ್ನು ಸಂಪರ್ಕಿಸಿ, ಮಾ.28ರ ತನಕ ವಿವಿಧ ಹಂತದಲ್ಲಿ ಒಟ್ಟು 96,743ರೂ. ಗಳನ್ನು ಹಣವನ್ನು ಆನ್ ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಬಳಿಕ ಸಾಲವನ್ನು ನೀಡದೇ, ವರ್ಗಾಯಿಸಿಕೊಂಡ ಹಣವನ್ನು ಹಿಂತಿರುಗಿಸದೇ ವಂಚಿಸಿದ್ದಾರೆ. ನೆಬಿಸಾರವರು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣಾ ಅ.ಕ್ರ 35/2024 ಕಲಂ: 66 (C), (D) IT Act & ಕಲಂ: 417,420 IPC ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.