Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳ ಜಾಮೀನಿಗೆ ಶ್ಯೂರಿಟಿದಾರನಾಗಿ ವಂಚನೆ – ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳ ಜಾಮೀನಿಗೆ ಶ್ಯೂರಿಟಿದಾರನಾಗಿ ವಂಚನೆ – ಆರೋಪಿ ಅರೆಸ್ಟ್

    January 3, 2025
    Share

    ಮಂಗಳೂರು: ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚಿಸುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಕೆ.ಉಮ್ಮರಬ್ಬ ಮೊಯ್ದೀನ್ ಬಂಧಿತ ಆರೋಪಿ. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಅದರಂತೆ ಅಪರಾಧ ಕ್ರಮಾಂಕ: 141/2023 ಐಪಿಸಿ ಕಲಂ 464, 465, 466, 468, 471, 474ರಂತೆ ಆರೋಪಿ ಕೆ. ಉಮ್ಮರಬ್ಬ ಮೊಯ್ದೀನ್‌ನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.