Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ವೃದ್ದರೋರ್ವರಿಗೆ ಲಾಭಾಂಶ ಆಸೆ ತೋರಿಸಿ 62 ಲಕ್ಷ ರೂಪಾಯಿ ವಂಚನೆ
    ಇತ್ತೀಚಿನ ಸುದ್ದಿ

    ಉಡುಪಿ : ವೃದ್ದರೋರ್ವರಿಗೆ ಲಾಭಾಂಶ ಆಸೆ ತೋರಿಸಿ 62 ಲಕ್ಷ ರೂಪಾಯಿ ವಂಚನೆ

    January 14, 2024
    Share

    ಟ್ರೆಡಿಂಗ್‌ನಿಂದ ಹೆಚ್ಚಿನ ಲಾಭಾಂಶ ಪಡೆಯುವ ಆಸೆಯಿಂದ ಅಪರಿಚಿತರು ಕಳುಹಿಸಿದ ಲಿಂಕ್ ಮೂಲಕ ವ್ಯವಹರಿಸಿದ ವೃದ್ಧರೋರವರು 61,90,000ರೂ. ಹಣವನ್ನು ಕಳೆದುಕೊಂಡಿದ್ದಾರೆ.

    ಬಿ.ಚಂದ್ರಶೇಖರ ಹೆಗ್ಗೋಡ್ಲು (70) ಎಂಬವರು ವಂಚನೆಗೊಳಗಾದವರು. ಇವರ ಮೊಬೈಲ್‌ಗೆ ಯಾರೋ ಅಪರಿಚತ ವ್ಯಕ್ತಿಗಳು ವಾಟ್ಸಪ್‌ನಲ್ಲಿ ಸಂಪರ್ಕಿಸಿ ಅವರನ್ನು ಮಾತಿನಿಂದ ಮರಳು ಮಾಡಿ ಲಿಂಕ್ ಕಳುಹಿಸಿದ್ದರು.

    ಇದರ ಮೂಲಕ ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ಚಂದ್ರಶೇಖರ್, ಆರೋಪಿಗಳು ತಿಳಿಸಿದಂತೆ ವಿವಿಧ ಬ್ಯಾಂಕ್ ಖಾತೆಗಳ ಮೂಲಕ 61.90 ಲಕ್ಷ ರೂ. ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಹೇಳಿದ ಅವಧಿಗೆ ಹೂಡಿಕೆ ಮಾಡಿದ ಹಣವಾಗಲೀ, ಲಾಭಾಂಶವಾಗಿ ನೀಡದೇ ಮೋಸ ಮಾಡಿದ್ದು, ಇದೀಗ ಅವರು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Post Views: 180

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.