Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷ ಒಡ್ಡಿ ಲಕ್ಷಾಂತರ ರೂ.ವಂಚನೆ
    ಇತ್ತೀಚಿನ ಸುದ್ದಿ

    ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷ ಒಡ್ಡಿ ಲಕ್ಷಾಂತರ ರೂ.ವಂಚನೆ

    February 2, 2025
    Share

    ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣ ದೊರಕಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚಿಸಿದ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಣಿಪಾಲದ ವಿನೋದಾ ಅವರು ನ.2ರಂದು ಪಿಎಂಎಲ್ ಎಂಬ ಸ್ಟಾಕ್ ಮಾರ್ಕೆಟ್‌ಗೆ ಸಂಬಂಧಿಸಿದ ಸಂಸ್ಥೆ ಬಗ್ಗೆ ಆನ್‌ಲೈನ್‌ನಲ್ಲಿ ತಿಳಿದುಕೊಂಡು ನ.27ರಂದು ಪಿಎಂಎಲ್ ಮ್ಯಾಕ್ಸ್ ಮತ್ತು ಪಿಎಂಎಲ್ ಪ್ರೊ ಮೊಬೈಲ್ ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿದ್ದರು.

    ಆರಂಭದಲ್ಲಿ ಹೂಡಿಕೆ ಮಾಡಿದ ಹಣವನ್ನು ಐಪಿಒ ಪ್ರಕಾರ ಹಿಂದಿರುಗಿಸಿದ್ದು, ಬಳಿಕ ಹೂಡಿದ ಹಣವನ್ನು ಹಿಂಪಡೆಯಲು ಸಾಧ್ಯವಾಗಿಲ್ಲ. ಈ ಬಗ್ಗೆ ಕಂಪೆನಿಯವರಲ್ಲಿ ವಿಚಾರಿಸಿದಾಗ ನೀವು ಇನ್ನೂ ಹಣ ಹೂಡಿಕೆ ಮಾಡಿದರೆ ಮಾತ್ರ ಹಿಂಪಡೆಯಲು ಸಾಧ್ಯ ಎಂದು ತಿಳಿಸಿದ್ದರು.

    ಅದನ್ನು ನಂಬಿ ವಿನೋದಾ ಡಿ.24ರ ವರೆಗೆ 20,17,754 ರೂ.ಗಳನ್ನು ಕಂಪೆನಿಯ ಬೇರೆ ಬೇರೆ ಬ್ಯಾಂಕ್‌ಗಳ ಖಾತೆಗಳಿಗೆ ಜಮೆ ಮಾಡಿದ್ದರು. ಆದರೂ ಕಂಪೆನಿಯವರು ಹಣವನ್ನು ಮರಳಿಸದೆ ಮೋಸ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

    Post Views: 134

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.