Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಒಂದು ವಾರದಲ್ಲಿ ಡಬಲ್ ಹಣ ಆಮಿಷ; ಕೋಟ್ಯಂತರ ರೂ. ವಂಚಿಸಿ ದಂಪತಿ ಪರಾರಿ
    Uncategorized

    ಒಂದು ವಾರದಲ್ಲಿ ಡಬಲ್ ಹಣ ಆಮಿಷ; ಕೋಟ್ಯಂತರ ರೂ. ವಂಚಿಸಿ ದಂಪತಿ ಪರಾರಿ

    November 16, 2025
    Share

    ಒಂದು ವಾರದಲ್ಲಿ ಹಣವನ್ನು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಕೋಟ್ಯಂತರ ರೂ. ವಂಚಿಸಿ ಆಂಧ್ರಪ್ರದೇಶ ಮೂಲದ ದಂಪತಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ವಂಚಿಸಿ ಎಸ್ಕೇಪ್ ಆಗಿರುವ ದಂಪತಿ. ಈ ದಂಪತಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ವಿವಿಧ ಗ್ರಾಮಗಳ ಮಹಿಳೆಯರಿಗೆ ವಂಚಿಸಿ ಪರಾರಿಯಾಗಿದ್ದಾರೆ. ಡಬ್ಲಿಂಗ್ ಆಸೆಗೆ ರೇಣುಕಮ್ಮ ಎಂಬವರು ಜಮೀನು ಮಾರಾಟ ಮಾಡಿ 33 ಲಕ್ಷ ರೂ. ನೀಡಿದ್ದರು. ಅಲ್ಲದೇ ಮೀನಾ 40 ಲಕ್ಷ ರೂ., ಪ್ರಿಯಾಂಕ 50 ಲಕ್ಷ ರೂ. ನೀಡಿದ್ದಾರೆ. ಇನ್ನು ಟಿ ತಿರುಮಲೇಶ್ ಎಂಬವರು 17 ಲಕ್ಷ ರೂ. ನೀಡಿ ಮೋಸ ಹೋಗಿದ್ದಾರೆ.

    ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹಣ ಹಾಕಿ, ಡಬಲ್ ಮಾಡುವ ಎಂದು ವಂಚಕ ದಂಪತಿ ನಂಬಿಸಿದ್ದರು. ಅಲ್ಲದೇ ಅವರ ಮನೆಯ ರೂಂನಲ್ಲಿ ಹಣದ ಕಂತೆಗಳನ್ನು ಜೋಡಿಸಿ ವೀಡಿಯೋ ಮಾಡಿ ಕಳಿಸಿ ನಂಬಿಸಿದ್ದರು. ಸದ್ಯ 17 ಲಕ್ಷ ರೂ. ಕಳೆದುಕೊಂಡ ಟಿ. ತಿರುಮಲೇಶ್ ಜಗಳೂರು ಠಾಣೆಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಜಗಳೂರು ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

    Post Views: 161

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.