Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಚಿತ ವಿದ್ಯುತ್ ಪಡೆಯಲು ಗೃಹ ಜ್ಯೋತಿ ಯೋಜನೆಗೆ ಇಂದಿನಿಂದಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ; ಮೊಬೈಲ್ ಗಳಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ
    ಇತ್ತೀಚಿನ ಸುದ್ದಿ

    ಉಚಿತ ವಿದ್ಯುತ್ ಪಡೆಯಲು ಗೃಹ ಜ್ಯೋತಿ ಯೋಜನೆಗೆ ಇಂದಿನಿಂದಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ; ಮೊಬೈಲ್ ಗಳಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ

    June 18, 2023
    Share

    ಬೆಂಗಳೂರು:  ಕಾಂಗ್ರೆಸ್ ನ ಗ್ಯಾರೆಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಪಡೆಯಲು ಇಂದಿನಿಂದಲೇ ಅರ್ಜಿ ಸಲ್ಲಿಕೆ ಆಂರಭಗೊಳ್ಳಲಿದೆ.

    ಗ್ರಾಹಕರು ಅರ್ಜಿ ಸಲ್ಲಿಕೆಗೆ ಸೈಬರ್ ಗಳಿಗೆ ಎಂದೇ ಹೋಗ ಬೇಕೆಂದಿಲ್ಲ,ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

    ಗ್ರಾಹಕರು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಕೂಡ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಇದಲ್ಲದೇ ಗ್ರಾಮ ಪಂಚಾಯಿತಿ, ನಾಡಕಚೇರಿ ಅಥವಾ ಎಲ್ಲಾ ವಿದ್ಯುತ್ ಕಚೇರಿಗಳಲ್ಲಿ ಕೂಡ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

    ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್, ವಿದ್ಯುತ್ ಬಿಲ್ ಬೇಕು.
    ನೋಂದಣಿ ಮಾಡುವಾಗ ಆಧಾರ್ ಸಂಖ್ಯೆ, ವಿದ್ಯುತ್ ಬಿಲ್‌‌ನ ಖಾತೆ ಸಂಖ್ಯೆ ನೋಂದಾವಣಿ ಮಾಡಬೇಕಿದೆ.

    200 ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ಯೋಜನೆ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್ ಕಚೇರಿಯನ್ನು ಸಂಪರ್ಕಿಸಬಹುದು. ಅಥವಾ ಸಹಾಯವಾಣಿ ಸಂಖ್ಯೆ 1912ಗೆ ಕರೆ ಮಾಡಿ ಪಡೆಯಬಹುದು.

    ಇದಲ್ಲದೆ ಮೊಬೈಲ್ ನಲ್ಲಿ ಸುಲಭವಾಗಿ ಅರ್ಜಿ ಸಲ್ಲಿಸಲು ಇಂಧನ ಇಲಾಖೆಯಿಂದ ಬಿಡುಗಡೆ ಮಾಡಿರುವಂತ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

    ಅಥವಾ http://sevasindhugs.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

    Post Views: 334

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.