Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜುಲೈನಿಂದ ಫ್ರೀ ಕರೆಂಟ್’, ಆ.1 ಕ್ಕೆಗೃಹಜ್ಯೋತಿ’ ಯೋಜನೆಗೆ ಚಾಲನೆ
    ಇತ್ತೀಚಿನ ಸುದ್ದಿ

    ಜುಲೈನಿಂದ ಫ್ರೀ ಕರೆಂಟ್’, ಆ.1 ಕ್ಕೆಗೃಹಜ್ಯೋತಿ’ ಯೋಜನೆಗೆ ಚಾಲನೆ

    June 10, 2023
    Share

    ಬೆಂಗಳೂರು : ರಾಜ್ಯದ ಜನತೆಗೆ ಜುಲೈ ತಿಂಗಳಿನಿಂದ ಉಚಿತ ವಿದ್ಯುತ್ ನೀಡುತ್ತೇವೆ. ಆಗಸ್ಟ್ 1 ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳಿನಿಂದ ಉಚಿತ ವಿದ್ಯುತ್ ನೀಡಲಾಗುತ್ತದೆ.

    ಈ ತಿಂಗಳು ಮಾತ್ರ ಗ್ರಾಹಕರು ಕರೆಂಟ್ ಬಿಲ್ ಕಟ್ಟಬೇಕು. ಮನೆಯ ಅಗ್ರಿಮೆಂಟ್ ಪತ್ರ ಇದ್ದರೂ ಉಚಿತ ವಿದ್ಯುತ್ ನೀಡುತ್ತೇವೆ.ಆರ್ ಆರ್ ನಂಬರ್ ಇದ್ದೋರಿಗೂ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ.

    ಬಾಡಿಗೆ ಮನೆಯಲ್ಲಿರುವವರು, ಹೊಸದಾಗಿ ಮನೆ ನಿರ್ಮಾಣ ಮಾಡಿದವರು, ಮನೆ ಶಿಫ್ಟ್ ಮಾಡಿದವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ. ಆಗಸ್ಟ್ 1 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

    ಜನರಿಗೆ ಸರಳವಾಗಿ ಯೋಜನೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಸೋಮವಾರ ಮತ್ತೊಮ್ಮೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಎಲ್ಲಾ ಗೊಂದಲಗಳಿಗೂ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

    Post Views: 206

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.