Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ಪನ ಅಂತ್ಯಕ್ರಿಯೆಗೆ ಬರದ ಮಕ್ಕಳು- ಅಂತ್ಯಕ್ರಿಯೆ ನೆರವೇರಿಸಿದ ಪೊಲೀಸರು
    ಇತ್ತೀಚಿನ ಸುದ್ದಿ

    ಅಪ್ಪನ ಅಂತ್ಯಕ್ರಿಯೆಗೆ ಬರದ ಮಕ್ಕಳು- ಅಂತ್ಯಕ್ರಿಯೆ ನೆರವೇರಿಸಿದ ಪೊಲೀಸರು

    August 29, 2023
    Share

    ಬೆಳಗಾವಿ ಮಕ್ಕಳು ಅಂತ್ಯಕ್ರಿಯೆಗೆ ಬರಲು ಒಪ್ಪದ ಕಾರಣ ಪೊಲೀಸರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿಯೇ ವ್ಯಕ್ತಿಯೋರ್ವರ ಅಂತ್ಯಕ್ರಿಯೆ ನಡೆಸಿದ್ದಾರೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೊಳ್ಳಿಯಲ್ಲಿ ಘಟನೆ ನಡೆದಿದೆ‌ ಮೂಲಚಂದ್ರ ಶರ್ಮಾ (72) ಮೃತರು. ಮೂಲತಃ ಮಹಾರಾಷ್ಟ್ರದ ಪುಣೆಯವರು.ಅಧಿಕಾರಿಯಾಗಿ ಕೆಲಸ ಮಾಡಿ ನಿವೃತ್ತರಾಗಿದ್ದರು.

    ಇಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದ್ದು ಅವರು ವಿದೇಶದಲ್ಲಿ ನೆಲೆಸಿದ್ದಾರೆ.ಪತ್ನಿ ತೀರಿಕೊಂಡ ನಂತರ ಒಬ್ಬಂಟಿಯಾಗಿ ಬಳಿಕ ಪಾರ್ಶ್ವವಾಯು ಪೀಡಿತರಾಗಿದ್ದರು.

    ಮೂಲಚಂದ್ರ ಶರ್ಮಾ ಅವರಿಗೆ ಚಿಕಿತ್ಸೆ ಕೊಡಿಸಲು ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೋಳಿಯ ಆಸ್ಪತ್ರೆಗೆ ಒಂದೂವರೆ ತಿಂಗಳ ಹಿಂದೆ ಕರೆತರಲಾಗಿತ್ತು.ಆದರೆ ಅವರನ್ನು ಕರೆತಂದ ವ್ಯಕ್ತಿ ಅಲ್ಲಿನ ಲಾಡ್ಜ್‌ನಲ್ಲಿಯೇ ಬಿಟ್ಟು ಪರಾರಿಯಾಗಿದ್ದ.

    ಈ ವಿಷಯ ಪಿಎಸ್‌ಐ ಬಸಗೌಡ ನೇರ್ಲಿ ಹಾಗೂ ಚಿಕ್ಕೋಡಿ ಪೊಲೀಸ್‌ ಠಾಣೆ ಸಿಬ್ಬಂದಿ ಗಮನಕ್ಕೆ ಬಂದಿತು. ಅವರು ಅಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.
    ಆದರೆ, ಚಿಕಿತ್ಸೆಗೆ ಸ್ಪಂದಿಸದೆ ವೃದ್ಧ ಮೃತಪಟ್ಟಿದ್ದಾರೆ.

    ಅಂತ್ಯಕ್ರಿಯೆಗೆ ವಿದೇಶಗಳಲ್ಲಿ ನೆಲೆಸಿರುವ ಅವರ ಮಕ್ಕಳು ಬರಲು ನಿರಾಕರಿಸಿದ್ದರಿಂದ ಸ್ಥಳೀಯ ಪೊಲೀಸರು, ಅಧಿಕಾರಿಗಳು ಸೇರಿ ನಾಗರಮುನ್ನೋಳಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪಿಡಿಒ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

    Post Views: 284

    Related Posts

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.