Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಖೋಖೋ ಆಡುತ್ತಿದ್ದ ವಿದ್ಯಾರ್ಥಿ ಕುಸಿದು ಬಿದ್ದು ಸಾವು
    ಕರಾವಳಿ ಸುದ್ದಿ

    ಖೋಖೋ ಆಡುತ್ತಿದ್ದ ವಿದ್ಯಾರ್ಥಿ ಕುಸಿದು ಬಿದ್ದು ಸಾವು

    June 18, 2023
    Share

    ಮೈಸೂರು: ಖೋಖೋ ಆಟದ ವೇಳೆ ವಿದ್ಯಾರ್ಥಿಯೊರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಶಶಾಂಕ್(13) ಮೃತ ವಿದ್ಯಾರ್ಥಿ. ಗ್ರಾಮದ ಎಚ್. ಎಸ್ ಪಾಪಣ್ಣ ಮತ್ತು ಕುಮಾರಿ ದಂಪತಿ ಪುತ್ರನಾದ ಮೃತ ಶಶಾಂಕ್ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಇನ್ನು ಶಾಲಾ ಅವಧಿ ಮುಗಿದ ನಂತರ ವಿದ್ಯಾರ್ಥಿಗಳು ಖೋಖೋ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಶಶಾಂಕ್ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನ ಹೆಚ್​.ಡಿ ಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಸಾವನ್ನಪ್ಪಿದ್ದಾನೆ.

    ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 190

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.