Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಣರಾಜೋತ್ಸವದಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ರಾಜ್ಯ ಸರ್ಕಾರದಿಂದ ಆದೇಶ
    ಇತ್ತೀಚಿನ ಸುದ್ದಿ

    ಗಣರಾಜೋತ್ಸವದಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ರಾಜ್ಯ ಸರ್ಕಾರದಿಂದ ಆದೇಶ

    January 24, 2023
    Share

    ಬೆಂಗಳೂರು : ಜನವರಿ 26 ರಂದು ನಡೆಯಲಿರುವ ಗಣರಾಜೋತ್ಸವ ಸಮಾರಂಭಗಳಲ್ಲಿ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಜನವರಿ 26 ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತರತ್ನ ಡಾ|| ಬಿ.ಆರ್.

    ಅಂಬೇಡ್ಕರ್ ರವರ ಭಾವ ಚಿತ್ರವನ್ನು ಕಡ್ಡಾಯವಾಗಿ ಇಟ್ಟು ಸಮಾರಂಭವನ್ನು ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಎಸ್.ಶಿವಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

    Post Views: 232

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.