Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ತಿಹಾರ್ ಜೈಲಿನಲ್ಲಿ ಗ್ಯಾಂಗ್‌ವಾರ್- 80 ಸಿಬ್ಬಂದಿ ವರ್ಗಾವಣೆ
    ಕರಾವಳಿ ಸುದ್ದಿ

    ತಿಹಾರ್ ಜೈಲಿನಲ್ಲಿ ಗ್ಯಾಂಗ್‌ವಾರ್- 80 ಸಿಬ್ಬಂದಿ ವರ್ಗಾವಣೆ

    May 26, 2023
    Share

    ನವದೆಹಲಿ: ತಿಹಾರ್ ಜೈಲಿನಲ್ಲಿ ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಗ್ಯಾಂಗ್‌ವಾರ್ ನಡೆದಿತ್ತು. ಪರಿಣಾಮ ಭೂಗತ ಪಾತಕಿ ತಿಲ್ಲು ತಾಜ್‌ಪುರಿಯಾ ನನ್ನ ತಿಹಾರ್ ಜೈಲಿನೊಳಗೆ ಪ್ರತಿಸ್ಪರ್ಧಿ ಗ್ಯಾಂಗ್‌ನ ಸದಸ್ಯರು ಹತ್ಯೆ ಮಾಡಿದ್ದರು. ಘಟನೆ ನಡೆದು ಹಲವು ವಾರಗಳ ನಂತ್ರ ದೆಹಲಿಯ 80 ಜೈಲು ಅಧಿಕಾರಿಗಳನ್ನ ಇಂದು ವರ್ಗಾವಣೆ ಮಾಡಲಾಗಿದೆ. ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ತಿಲ್ಲು ತಾಜ್‌ಪುರಿಯಾ ಹತ್ಯೆಯನ್ನ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ಜೈಲಿನೊಳಗಿನ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಮತ್ತು ಕೆಳಹಂತದಲ್ಲಿ ಬದಲಾವಣೆ ತರಲು ಅಧಿಕಾರಿ ಹಾಗೂ ಸಿಬ್ಬಂದಿಯ ವರ್ಗಾವಣೆ ಮಾಡಲಾಗಿದೆ.

    Post Views: 239

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.