Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ- ಆರೋಪಿ ಅರೆಸ್ಟ್..!
    ಇತ್ತೀಚಿನ ಸುದ್ದಿ

    ವಿಟ್ಲ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ- ಆರೋಪಿ ಅರೆಸ್ಟ್..!

    September 17, 2023
    Share

    ವಿಟ್ಲ: ಆಟೋ ರಿಕ್ಷಾವೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಹಿತ ಆರೋಪಿಯೋರ್ವರನ್ನು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಸೆ.16 ರಂದು ನಡೆದಿದೆ.

    ಸುಳ್ಯ ಕಸಬಾ ಗ್ರಾಮ ಸುಳ್ಯ ನಿವಾಸಿಯಾದ ಎನ್‌ ಎಂ ಮಹಮ್ಮದ್‌ ಕಲಂದರ್‌ ಶಾ (36 ವ.) ಬಂಧಿತ ಆರೋಪಿ.

    ವಿಟ್ಲ ಠಾಣಾ ಪೊಲೀಸರು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಆ ದಾರಿಯಾಗಿ ಬಂದ ಆಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಆಟೋ ರಿಕ್ಷಾದೊಳಗೆ 6.110 ಕೆ ಜಿ. ಗಾಂಜಾ ಪತ್ತೆಯಾಗಿದೆ.

    ಕೂಡಲೇ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಬಂಧಿತ ಆರೋಪಿಯಿಂದ 1,35,000 ರೂಪಾಯಿ ಮೌಲ್ಯದ  6.110 ಕೆ ಜಿ. ಗಾಂಜಾ ಸಹಿತ 1,60,000 ರೂಪಾಯಿ ಮೌಲ್ಯದ ಆಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯ ವಿರುದ್ಧ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.

    Post Views: 178

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.