Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು :ಸಿಸಿಬಿ ಪೊಲೀಸರ ದಾಳಿ ಮಡಿಕೇರಿಯ ಮೂವರು ಗಾಂಜಾ ಪೆಡ್ಲರ್ಸ್ ಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು :ಸಿಸಿಬಿ ಪೊಲೀಸರ ದಾಳಿ ಮಡಿಕೇರಿಯ ಮೂವರು ಗಾಂಜಾ ಪೆಡ್ಲರ್ಸ್ ಗಳ ಬಂಧನ

    November 7, 2023
    Share

    ಮಂಗಳೂರು : ಮಾದಕ ವಸ್ತು ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 95 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ.

    ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಯಿನೂರು ರಸ್ತೆಯ ಪ್ರಮೋದ್ ಎಂ.ಜಿ. ಡಿಸ್ಕ್ (30), ಮಡಿಕೇರಿಯ ಕಾನ್ವೆಂಟ್ ಜಂಕ್ಷನ್‌ನ ರಾಶೀದ್ ಎಂ.ಝಡ್ ಯಾನೆ ರಾಶಿ (41), ಮಡಿಕೇರಿಯ ಕಡಗದಾಳು ಗ್ರಾಮದ ದರ್ಶನ್ ಎಸ್.(24) ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಪಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್‌ವೊಂದರಲ್ಲಿ ಮೂವರು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ದಾಳಿ ನಡೆಸಿ ಬಂಧಿಸಿದರು. ಆರೋಪಿಗಳಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್‌ಗಳನ್ನು ವಶಪಡಿಸಿದ್ದಾರೆ.

    Post Views: 217

    Related Posts

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.