Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    September 19, 2025
    Share

    ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿ ಗರುಡ ಗ್ಯಾಂಗಿನ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

    ಬಂಧಿತ ಆರೋಪಿಯನ್ನು ಕುಂದಾಪುರ ನಾವುಂದ ನಿವಾಸಿ ಮೊಹಮ್ಮದ್ ಆಸೀಪ್ ಎಂದು ಗುರುತಿಸಲಾಗಿದೆ.

    ಈತನು ಫೆಬ್ರವರಿ 2025 ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಕಾಪು ಪೊಲೀಸ್ ಠಾಣೆಯಲ್ಲಿ ಮಾತ್ರವಲ್ಲದೇ, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು, ಬೈಂದೂರು ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ಹಾಗೂ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ 2 ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 2, ಪ್ರಕರಣಗಳು ದಾಖಲಾಗಿದ್ದು ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿವೆ.

    ಎಲ್ಲಾ ಪ್ರಕರಣಗಳಲ್ಲಿಯೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಆರೋಪಿಯನ್ನು ಸೆ. 18ರಂದು ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಎಂಬಲ್ಲಿ ಪತ್ತೆ ಹಚ್ಚಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅ.16ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ. ವಾರೆಂಟ್ ಆರೋಪಿಯನ್ನು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

    Post Views: 206

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.