Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಅಪಾರ್ಟ್ಮೆಂಟ್ ವೊಂದರಲ್ಲಿ ಸಿಲಿಂಡರ್ ಸ್ಪೋಟ..!
    ಇತ್ತೀಚಿನ ಸುದ್ದಿ

    ಕಾರ್ಕಳ: ಅಪಾರ್ಟ್ಮೆಂಟ್ ವೊಂದರಲ್ಲಿ ಸಿಲಿಂಡರ್ ಸ್ಪೋಟ..!

    July 28, 2024
    Share

    ಕಾರ್ಕಳ: ನಗರದ ಅಪಾರ್ಟ್ಮೆಂಟ್ ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ರಾತ್ರಿ ಸಂಭವಿಸಿದೆ.

    ಕಾರ್ಕಳದ ಅನೆಕೆರೆ ಬಳಿಯ ಕೃಷ್ಣಾ ಅಪಾರ್ಟ್ಮೆಂಟ್ ನ ಫ್ಲಾಟ್ ನಲ್ಲಿ ಈ ಸಿಲಿಂಡರ್ ಸ್ಪೋಟ ನಡೆದಿದ್ದು, ಸ್ಪೋಟದ ಶಬ್ದಕ್ಕೆ ಅಸುಪಾಸಿನ ಜನ ಬೆಚ್ವಿಬಿದ್ದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

    ಸಿಲಿಂಡರ್ ಸ್ಪೋಟದಿಂದಾಗಿ ಮನೆಯ ಗೋಡೆಗಳು ಛಿದ್ರವಾಗಿದ್ದು ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಎನ್ನಲಾಗಿದೆ.

    ಅಷ್ಟೇ ಅಲ್ಲದೇ ಅಕ್ಕಪಕ್ಕದ ನಾಲ್ಕು ಮನೆಗಳಿಗೂ ಹಾನಿ ಉಂಟಾಗಿದೆ. ಮನೆಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಇಬ್ಬರನ್ನು ಕಾರ್ಕಳದ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Post Views: 172

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.