Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗ್ಯಾಸ್ ಗೀಸರ್‌ ಸೋರಿಕೆಯಾಗಿ ಬಾತ್ ರೂಂನಲ್ಲೇ ಉಸಿರುಗಟ್ಟಿ ಮೃತಪಟ್ಟ ಜೋಡಿ
    ಇತ್ತೀಚಿನ ಸುದ್ದಿ

    ಗ್ಯಾಸ್ ಗೀಸರ್‌ ಸೋರಿಕೆಯಾಗಿ ಬಾತ್ ರೂಂನಲ್ಲೇ ಉಸಿರುಗಟ್ಟಿ ಮೃತಪಟ್ಟ ಜೋಡಿ

    June 12, 2023
    Share

    ಬೆಂಗಳೂರು:ಬಾತ್​ರೂಮ್​ನಲ್ಲಿ ಗ್ಯಾಸ್​ ಗೀಸರ್ ಸೋರಿಕೆಯಾಗಿ ಯುವಕ & ಯುವತಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲ ವ್ಯಾಪ್ತಿಯ ತರಬನಹಳ್ಳಿಯಲ್ಲಿ ನಡೆದಿದೆ.

    ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಹಾಗೂ ಗೋಕಾಕ್​​ನ ಸುಧಾರಾಣಿ ಮೃತ ದುರ್ವೈವಿಗಳು.

    ತರಬನಹಳ್ಳಿಯಲ್ಲಿ ವಾಸವಿದ್ದ ಚಂದ್ರಶೇಖರ್ ಬಾಡಿಗೆ ಮನೆಗೆ ಸುಧಾರಾಣಿ ತೆರಳಿದ್ದಳು.ಇಬ್ಬರಿಗೆ ವಿವಾಹ ನಿಶ್ಚಯವಾಗಿತ್ತು ಎನ್ನಲಾಗಿದೆ.

    ಇಬ್ಬರು ಕೂಡ ರಾತ್ರಿ ಸ್ನಾನಕ್ಕೆಂದು ಗ್ಯಾಸ್​ ಗೀಸರ್​ ಆನ್ ಮಾಡಿ ಬಾತ್​ರೂಮ್​ಗೆ ಹೋಗಿದ್ದಾರೆ. ಆ ವೇಳೆ ಗ್ಯಾಸ್​ ಗೀಸರ್​ನಿಂದ ವಿಷಾನಿಲ ಸೋರಿಕೆಯಾಗಿದೆ.

    Post Views: 284

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.