Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ…!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ…!

    May 31, 2024
    Share

    ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಮೇಲೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.

    ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಪರದಾಡಿದ್ದಾರೆ.

    ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಘಟನಾ ಸ್ಥಳಕ್ಕೆ ಆಗಮಿಸಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

    Post Views: 188

    Related Posts

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.