Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಸಚಿವ ಜಿ ಪರಮೇಶ್ವರ್ ಖಡಕ್ ವಾರ್ನಿಂಗ್
    ಇತ್ತೀಚಿನ ಸುದ್ದಿ

    ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಸಚಿವ ಜಿ ಪರಮೇಶ್ವರ್ ಖಡಕ್ ವಾರ್ನಿಂಗ್

    April 6, 2026
    Share

    ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ರಾಜ್ಯದ ಹಲವೆಡೆ ಆಟೋಗಳಿಗೆ ಗ್ಯಾಸ್ ಪೂರೈಕೆಯಲ್ಲಿ ಅಭಾವ ಉಂಟಾಗಿದ್ದು, ಈ ಹಿನ್ನೆಲೆ ಚಾಲಕರು ಪರದಾಟ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಕೇಂದ್ರ ಸರ್ಕಾರಕ್ಕೆ ನಾವು ಕೂಡ ಬೇಡಿಕೆ ಇಟ್ಟಿದ್ದೇವೆ. ಕಾಳ ಸಂತೆಯಲ್ಲಿ ಸಿಲಿಂಡರ್ ಏನಾದರು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ವಿಚಾರವಾಗಿ ಮಾತನಾಡಿದ ಅವರು ಯುದ್ಧದಿಂದ ತೊಂದರೆ ಆಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಆದರೆ ನಮಗೆ ಕೊಡಬೇಕಾಗಿರುವುದನ್ನು ಕೊಡಬೇಕು ಅಲ್ವಾ? ಎಲ್ಲಾ ರಾಜ್ಯಗಳಿಗೆ ಕೊಟ್ಟಂತೆ ನಮಗೂ ಪೂರೈಕೆ ಮಾಡಬೇಕು. ನಮಗೂ ಸಿಲಿಂಡರ್ ಹಾಗು ತೈಲ ಬೇಕು. ಆದರೆ ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

    Post Views: 80

    Related Posts

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026

    ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

    June 7, 2026

    ಟೂರ್‌ಗೆ ಹೋದವಳು ಮನೆಗೂ ಬರಲಿಲ್ಲ, ಪ್ರವಾಸಕ್ಕೂ ಹೋಗಿಲ್ಲ – ಯುವತಿ ನಾಪತ್ತೆ ಪ್ರಕರಣ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.