Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯಜಮಾನಿಯರಿಗೆ ಗುಡ್ ನ್ಯೂಸ್ : ನವೆಂಬರ್, ಡಿಸೆಂಬರ್ ತಿಂಗಳ `ಗೃಹಲಕ್ಷ್ಮಿ’ ಹಣ ಜಮೆ
    ಇತ್ತೀಚಿನ ಸುದ್ದಿ

    ಯಜಮಾನಿಯರಿಗೆ ಗುಡ್ ನ್ಯೂಸ್ : ನವೆಂಬರ್, ಡಿಸೆಂಬರ್ ತಿಂಗಳ `ಗೃಹಲಕ್ಷ್ಮಿ’ ಹಣ ಜಮೆ

    March 3, 2025
    Share

    ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರ‌ರಹಿತ ಆರೋಪ‌ ಎಂದರು. ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ… ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು.

    ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ‌ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    Post Views: 319

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.