Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೋದಿ ಸಮಾವೇಶದಲ್ಲಿ ಬಾಲಕಿ ನಾಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮೋದಿ ಸಮಾವೇಶದಲ್ಲಿ ಬಾಲಕಿ ನಾಪತ್ತೆ

    September 3, 2022
    Share

    ಮಂಗಳೂರು: ನಗರ ಹೊರವಲಯದ ಬಂಗ್ರ ಕೂಳೂರಿನಲ್ಲಿ ಶುಕ್ರವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶಕ್ಕೆ ಬಂದು ಜನಜಂಗುಳಿಯ ನಡುವೆ ಹೆತ್ತವರ ಕೈ ತಪ್ಪಿ ನಾಪತ್ತೆಯಾಗಿದ್ದ ಬಾಲಕಿಯನ್ನು ಪೊಲೀಸರು ಮರಳಿ ಹೆತ್ತವರ ವಶಕ್ಕೆ ಒಪ್ಪಿಸಿದ ಘಟನೆ ವರದಿಯಾಗಿದೆ.

    ಕಾವೂರು ಜ್ಯೋತಿನಗರದ ನಿವಾಸಿ ಯಮನಪ್ಪ- ದೇವಕಿ ದಂಪತಿಯ ಪುತ್ರಿ , ನಾಲ್ಕನೇ ತರಗತಿ ವಿದ್ಯಾರ್ಥಿನಿ ಪ್ರಜಾ ಮೇಠಿ (10) ಹೆತ್ತವರೊಂದಿಗೆ ಶುಕ್ರವಾರ ಪ್ರಧಾನಿಯ‌ ಕಾರ್ಯಕ್ರಮದಲ್ಲಿ‌ ಪಾಲ್ಗೊಂಡಿದ್ದಳು. ಆದರೆ ಜನಜಂಗುಳಿಯ ಮಧ್ಯೆ ಹೆತ್ತವರ ಕೈ ತಪ್ಪಿ ಬೇರ್ಪಟ್ಟಿದ್ದಳು.ಪೊಲೀಸರ ಗಮನಕ್ಕೆ ಬಂದ ನಂತರ ಸಂಚಾರ ಉಪವಿಭಾಗದ ಎಸಿಪಿ‌ ಗೀತಾ ಕುಲಕರ್ಣಿ ‌ನೇತೃತ್ವದಲ್ಲಿ ವಿದ್ಯಾರ್ಥಿನಿ ಹೆತ್ತವರ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಹೆತ್ತವರ ವಶಕ್ಕೆ ಒಪ್ಪಿಸಿದ್ದಾರೆ.

    Post Views: 201

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.