Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರಿನ ಬಾಲಕಿ ಮಂಗಳೂರಿನಿಂದ ನಾಪತ್ತೆ..!
    ಇತ್ತೀಚಿನ ಸುದ್ದಿ

    ಬೆಂಗಳೂರಿನ ಬಾಲಕಿ ಮಂಗಳೂರಿನಿಂದ ನಾಪತ್ತೆ..!

    October 19, 2022
    Share

    ಸೋಮವಾರ ಮಂಗಳೂರಿಗೆ ಬಂದಿಳಿದ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಬಾಲಕಿ ಭಾರ್ಗವಿ (14) ನಾಪತ್ತೆಯಾಗಿದ್ದಾರೆ. ಭಾರ್ಗವಿ ಅವರು ಸೋಮವಾರ ಮುಂಜಾನೆ 3 ಗಂಟೆಗೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದ ನಂತರ ನಾಪತ್ತೆಯಾಗಿದ್ದಾರೆ.

    ಇನ್ನು ಆಟೋ ಬಾಡಿಗೆಗೆ ಪಡೆದು ಮುಕ್ಕಾ ಬೀಚ್, ಕದ್ರಿ ಪಾರ್ಕ್ ಪ್ರವಾಸ ಮಾಡಿದ್ದಳು ಎನ್ನಲಾಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ತಲುಪಿದ ಬಳಿಕ ಆಟೋ ಚಾಲಕನೊಬ್ಬನಿಗೆ ತನ್ನ ಚಿಕ್ಕಮ್ಮನ ಮನೆಗೆ ಹೋಗುವುದಾಗಿ ಹೇಳಿದ್ದಾಳೆ ಎಂದು ತಿಳಿದುಬಂದಿದೆ. ಆದರೆ ಆಕೆ ಎಲ್ಲಿದ್ದಾಳೆ ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    Post Views: 203

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.