Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    ಇತ್ತೀಚಿನ ಸುದ್ದಿ

    ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು

    April 18, 2023
    Share

    ಸುಳ್ಯ;ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಎಡಮಂಗಲ ಗ್ರಾಮದ ಕೊಳಂಬೆ ಶಿವರಾಮ ವಿರುದ್ಧ ಕೇಸ್ ದಾಖಲಾಗಿದೆ.

    ಶಿವರಾಮ್ ಎಂಬಾತ ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದ ಸಂದರ್ಭ ಮನೆಯೊಳಗೆ ನುಗ್ಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಆರೋಪಿ ಶಿವರಾಮ ವಿರುದ್ಧ ಇದೀಗ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 273

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.