Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಬಾಲಕಿಯ ಚಿನ್ನದ ಸರ ಕಿತ್ತು ಪರಾರಿಯಾದ ಅಪರಿಚಿತರು
    ಇತ್ತೀಚಿನ ಸುದ್ದಿ

    ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಬಾಲಕಿಯ ಚಿನ್ನದ ಸರ ಕಿತ್ತು ಪರಾರಿಯಾದ ಅಪರಿಚಿತರು

    January 20, 2024
    Share

    ಉಡುಪಿ: ಪುತ್ತಿಗೆ ಪರ್ಯಾಯ ಮಹೋತ್ಸವದ ಹಿನ್ನೆಲೆ ಕೊರಂಗ್ರಪಾಡಿ ವಾಸುಕಿ ನಗರದ ಶರೀನ ಬೇಗಂ ಎಂಬವರು ತನ್ನ ಪುತ್ರಿ ಅನ್ಹ(4) ಜೊತೆಗೆ ಉಡುಪಿ ಶ್ರೀಕೃಷ್ಣ ಮಠದ ರಥಬೀದಿಗೆ ಬಂದಿದ್ದು, ಕನಕ ಗೋಪುರದ ಹತ್ತಿರವಿರುವ ಅಂಗಡಿಯಲ್ಲಿ ಸಾಮಗ್ರಿಗಳನ್ನು ನೋಡುತ್ತಿದ್ದಾಗ 30-35 ವರ್ಷದ ಪ್ರಾಯದ ಅಪರಿಚಿತರಿಬ್ಬರು, ಅನ್ಹ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದು ಪರಾರಿಯಾದ ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ.

    ಕಳವಾದ ಚಿನ್ನದ ಸರದ ಮೌಲ್ಯ 50,000 ರೂ. ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Post Views: 176

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.