Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ವಾಶ್‌ ಮಾಡಿ ಕೊಡುವುದಾಗಿ ನಾಟಕ- ಚಿನ್ನದ ಸರ ಕರಗಿಸಿ ವಂಚನೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ವಾಶ್‌ ಮಾಡಿ ಕೊಡುವುದಾಗಿ ನಾಟಕ- ಚಿನ್ನದ ಸರ ಕರಗಿಸಿ ವಂಚನೆ

    February 12, 2026
    Share

    ಬೆಳ್ತಂಗಡಿ: ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ ಘಟನೆ ಸಂಭವಿಸಿದೆ.

    ಘಟನೆಯ ಕುರಿತು ಪಣಿಲಾಜೆ ನಿವಾಸಿ 90ರ ಹರೆಯದ ರುಕ್ಮಿಣಿ ಶೆಟ್ಟಿಗಾರ್ ಅವರು ದೂರು ನೀಡಿದ್ದು, ಅವರು ಫೆ. 10ರಂದು ಬೆಳಗ್ಗೆ 11.15ರ ಸುಮಾರಿಗೆ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ಚಿನ್ನಾಭರಣ ತೊಳೆದು ಕೊಡುವುದಾಗಿ ಹೇಳಿದ. ಅದನ್ನು ನಂಬಿದ ರುಕ್ಮಿಣಿಯವರು ಕಪಾಟಿನ ಲಾಕರಿನಲ್ಲಿದ್ದ ಲಕ್ಷ್ಮೀ ಪದಕ ಇರುವ ಎರಡು ಮುಕ್ಕಾಲು ಪವನ್ ನ ಚಿನ್ನದ ಸರವನ್ನು ತಂದುಕೊಟ್ಟರು. ಬಳಿಕ ಆತ ಅಂಗಳದಲ್ಲಿದ್ದ ನಳ್ಳಿಯಿಂದ ಮಗ್ ಗೆ ನೀರು ಹಾಕಿ ಬ್ರೆಶ್ ನಿಂದ ಸರವನ್ನು ತೊಳೆಯುವ ನಾಟಕ ಮಾಡಿದ್ದಾನೆ.ಮುಂದೆ ಪೇಪರ್ ನಲ್ಲಿ ಸುತ್ತಿ ಕೊಟ್ಟಿದ್ದು, ಫ್ಯಾನ್ ಗಾಳಿಗೆ ಇಟ್ಟು ಒಣಗಿಸುವಂತೆ ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಅವರು ಪೇಪರ್ ತೆರೆದು ನೋಡಿದಾಗ ಅರಶಿನ ಪುಡಿಯಂತೆ ಕಾಣುವ ಪುಡಿ ಇದ್ದು, ಚಿನ್ನದ ಸರದ ಸಣ್ಣ ಸಣ್ಣ ತುಂಡುಗಳು, ತಾಮ್ರದ ಬಣ್ಣಕ್ಕೆ ತಿರುಗಿದ ಲಕ್ಷ್ಮೀ ಪದಕ ಕಂಡುಬಂದಿದೆ. ಚಿನ್ನದ ಸರವನ್ನು ವಂಚಿಸಿರುವ ಆರೋಪಿಯ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಪೋಟೊ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

    Post Views: 181

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.