Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
    ಇತ್ತೀಚಿನ ಸುದ್ದಿ

    ಮಂಗಳೂರು: 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

    June 23, 2024
    Share

    ಮಂಗಳೂರು: ಮನೆಯೊಂದರಿಂದ 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾದ ಘಟನೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

    ಹೆಲೆನ್ ಲೋಬೊ ಎಂಬವರ ಮನೆಯಿಂದ ಚಿನ್ನಾಭರಣ ಕಳ್ಳತನವಾಗಿದ್ದು, ಇವರು ಮಗಳ ಮಗುವಿನ ನಾಮಕರಣ ಕಾರ್ಯಕ್ರಮಕ್ಕಾಗಿ 2023, ಜನವರಿ 4ರಂದು ಬೆಂಗಳೂರಿಗೆ ಹೋಗಿದ್ದರು. ಈ ವೇಳೆ ತಮ್ಮ ಬಳಿಯಿದ್ದ ಚಿನ್ನಾಭರಣಗಳನ್ನು ಪಕ್ಕದ ಮನೆಯ ಮೇಬಲ್ ಫಾಂಟೆಸ್ ಎಂಬವರಿಗೆ ನೀಡಿ ತೆರಳಿದ್ದರೆನ್ನಲಾಗಿದೆ.ಬಳಿಕ ಚಿನ್ನಾಭರಣವನ್ನು ಹೆಲೆನ್ ಲೋಬೊ ಪಡೆದು ಮನೆಯಲ್ಲಿರಿಸಿದ್ದರು. 2024 ಜೂನ್ 16ರಂದು ಚಿನ್ನಾಭರಣಗಳನ್ನು ಪರಿಶೀಲಿಸಿದಾಗ ನೆಕ್ಲೆಸ್, ಚೈನ್ , ಕರಿಮಣಿ ಸರ , ಕೈಬಳೆ, ಕಿವಿಯ ಓಲೆ ಸೇರಿದಂತೆ ಸುಮಾರು 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ಅವರ ಗಮನಕ್ಕೆ ಬಂದಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 212

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.