Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ
    ಇತ್ತೀಚಿನ ಸುದ್ದಿ

    ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ

    March 30, 2026
    Share

    ಉಡುಪಿ : ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ.

    ಉಡುಪಿ ನಗರ ಪೊಲೀಸ್ ಠಾಣೆಯ ASI ಚಂದ್ರ ಶೆಟ್ಟಿ ಅವರು ತಮ್ಮ ಸೇವೆಗೆ ಈ ಗೌರವ ಪಡೆದಿದ್ದಾರೆ. ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ AHC ಸಂತೋಷ್ ಶೆಟ್ಟಿ ಅವರು ಕರಾವಳಿ ಕಾವಲು ವಿಭಾಗದಲ್ಲಿ ನೀಡಿದ ವಿಶಿಷ್ಠ ಸೇವೆಗಾಗಿ ಚಿನ್ನದ ಪದಕ ಪಡೆದಿದ್ದಾರೆ.ಇದೇ ರೀತಿ ನಕ್ಸಲ್ ನಿಗ್ರಹ ಪಡೆ, ಕಾರ್ಕಳದಲ್ಲಿ ಸೇವೆ ಸಲ್ಲಿಸುತ್ತಿರುವ RSI ಮಂಜುನಾಥ ದೇವರಮನೆ ಅವರು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೋರಿದ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದಕ ಪುರಸ್ಕೃತರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹಾಗೂ ಕರಾವಳಿ ಕಾವಲು ಪಡೆ ಮತ್ತು ನಕ್ಸಲ್ ನಿಗ್ರಹ ಪಡೆಯ ಪ್ರಭಾರ ಎಸ್ಪಿ ಹರಿರಾಮ್ ಶಂಕರ್ ಅವರು ಅಭಿನಂದಿಸಿದ್ದಾರೆ.

    Post Views: 111

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.