Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಇನ್ನೋವಾ ಕಾರಿನಲ್ಲಿ ಬಂದು ಚಿನ್ನ ದರೋಡೆ..!!
    ಇತ್ತೀಚಿನ ಸುದ್ದಿ

    ಮಂಗಳೂರು: ಇನ್ನೋವಾ ಕಾರಿನಲ್ಲಿ ಬಂದು ಚಿನ್ನ ದರೋಡೆ..!!

    August 16, 2025
    Share

    ಮಂಗಳೂರು : ನಗರದಲ್ಲಿ  ವ್ಯಕ್ತಿಯೊಬ್ಬರ ಬಳಿ ಕಸ್ಟಮ್ ಅಧಿಕಾರಿಗಳು ಎಂದು‌ ಹೇಳಿ ಅವರ ಹತ್ತಿರ ಇದ್ದ ಚಿನ್ನವನ್ನು ದರೋಡೆ ಮಾಡಿದ ಪ್ರಕರಣ ಸಂಭವಿಸಿದೆ. ಚಿನ್ನ ಕಳೆದುಕೊಂಡ ವ್ಯಕ್ತಿ ಶ್ರೀ ಹರ ಎಂದು ತಿಳಿದು ಬಂದಿದೆ.

    ದರೋಡೆಕೋರರು ಇನ್ನೋವಾ ಕಾರಿನಲ್ಲಿ ಬಂದು ದರೋಡೆ ಮಾಡಿ‌ ಹೋಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.

    ಪ್ರಕರಣದ ಸಾರಾಂಶ : ಫಿರ್ಯಾದುದಾರರಾದ ಶ್ರೀ ಹರಿ, ವೃತ್ತಿ; ಜ್ಯುವೆಲ್ಲರಿ ಶಾಪ್, ಇವರನ್ನು ಯಾರೋ ಆರು ಜನ ಆಪಾದಿತರು ಫಿರ್ಯಾದುದಾರರ ಬಳಿ ಇರುವ 350 ಗ್ರಾಂ ತೂಕದ ಬಂಗಾರದ ಗಟ್ಟಿಯನ್ನು ದರೋಡೆ ಮಾಡುವ ಉದ್ದೇಶದಿಂದ ದಿನಾಂಕ; 13-08-2025 ರಂದು ಬೆಳಿಗ್ಗೆ 07-00 ಗಂಟೆಯ ಸುಮಾರಿಗೆ ಮಂಗಳೂರು ಸೆಂಟ್ರಲ ರೇಲ್ವೆ ನಿಲ್ದಾಣದ ಹತ್ತಿರದ ಕೈರಾಲಿ ಹೊಟೆಲ್ ಬಳಿ ಆಟೋ ಕಾಯುತ್ತಿದ್ದ ಫಿರ್ಯಾದುದಾರರಿಗೆ, ತಾವು ಕಸ್ಟಮ್ ಅಧಿಕಾರಿಗಳು, ನಿಮ್ಮನ್ನು ಪರಿಶೀಲನೆ ಮಾಡಬೇಕು ತಮ್ಮೊಂದಿಗೆ ಬನ್ನಿ ಅಂತಾ ಗದರಿಸಿ, ಫಿರ್ಯಾದುದಾರರನ್ನು ಹಿಡಿದುಕೊಂಡು ಬಲವಂತವಾಗಿ 24ಬಿಹೆಚ್8102ಜಿ ಎಂಬ ನಂಬರ್ ಬರೆದುಕೊಂಡಿರುವ ಬಿಳೆ ಬಣ್ಣದ ಇನ್ನೋವಾ ಕಾರಿನ ಮೇಲೆ ಹಾಕಿಕೊಂಡು, ಫಿರ್ಯಾದುದಾರರ ಬಳಿ ಇದ್ದ 35,00,000/- ರೂಪಾಯಿ ಬೆಲೆ ಬಾಳುವ 350 ಗ್ರಾಂ ತೂಕದ ಶುದ್ಧ ಬಂಗಾರದ ಗಟ್ಟಿಯನ್ನು ದರೋಡೆ ಮಾಡಿಕೊಂಡು, ಫಿರ್ಯಾದುದಾರರನ್ನು ಕುಮಟಾ ಶಿರಸಿ ರಸ್ತೆಯ ಅಂತ್ರವಳ್ಳಿ ಎಂಬ ಊರ ಬಳಿ ಬಿಟ್ಟು ಹೋಗಿರುವುದು ಎಂಬಿತ್ಯಾದಿಯಾಗಿದೆ.

    Post Views: 229

    Related Posts

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.