Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ
    ಇತ್ತೀಚಿನ ಸುದ್ದಿ

    ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ‘ಉಚಿತ ಸಾರಿಗೆ ಬಸ್ ಪಾಸ್’ ವಿತರಣೆಗೆ ಸಿಎಂ ಚಾಲನೆ

    July 1, 2025
    Share

    ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1ರ ಇಂದು ಚಾಲನೆ ನೀಡಲಿದ್ದಾರೆ ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ತಿಳಿಸಿದ್ದಾರೆ.

    ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1 ರಂದು ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್‌ ತಿಳಿಸಿದ್ದಾರೆ. pic.twitter.com/nVf6rVuG1T

    — DIPR Karnataka (@KarnatakaVarthe) June 30, 2025

    ಗ್ರಾಮೀಣ ಬಸ್ ಪಾಸ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸತತ ಸಭೆಗಳು ಆಗಿದ್ದು, ತಾಲೂಕು ಮಟ್ಟದಲ್ಲಿರುವ ಪತ್ರಕರ್ತರಿಗೂ ಈ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಕ್ರಮ ಕೈಗೊಂಡಿದೆ. ಹಾಗಾಗಿ ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ಕೊಡಿಸಲಾಗುವುದು ಎಂದಿದ್ದರು.

    ಈ ಬೆನ್ನಲ್ಲೇ ಮಾನ್ಯತೆ ಪಡೆಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಬಾಸ್ ವಿತರಣೆಗೆ ಸರ್ಕಾರ ಸಿದ್ಧವಾಗಿದೆ. ಅದಕ್ಕೂ ಮುನ್ನಾ ಗ್ರಾಮೀಣ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿತರಣೆ ಮಾಡುವಂತ ಪಾಸ್ ಮಾದರಿಯನ್ನು ರಿವೀಲ್ ಮಾಡಲಾಗಿದೆ. ಆಯಾ ಜಿಲ್ಲೆಯಾಧ್ಯಂತ ಪತ್ರಕರ್ತರು ಎಲ್ಲಾ ಬಾದರಿಯ ಕೆ ಎಸ್ ಆರ್ ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಸ್ ಪಾಸ್ ಅನ್ನು ಮಾನ್ಯತೆ ಪಡೆಯದ ಗ್ರಾಮೀಣ ಭಾಗದ ಪತ್ರಕರ್ತರಿಗೆ ವಿತರಿಸೋದಕ್ಕೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

    Post Views: 130

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.