Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಗೂಡ್ಸ್ ರಿಕ್ಷಾ- ಬೈಕ್ ನಡುವೆ ಅಪಘಾತ; ಸಹಸವಾರ ಸಾವು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಗೂಡ್ಸ್ ರಿಕ್ಷಾ- ಬೈಕ್ ನಡುವೆ ಅಪಘಾತ; ಸಹಸವಾರ ಸಾವು

    April 16, 2026
    Share

    ಬಂಟ್ವಾಳ: ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರವಾಹನ ನಡುವೆ ನಡೆದ ಅಪಘಾತಕ್ಕೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃ*ತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ (23) ಎಂಬಾತ ಮೃ*ತಪಟ್ಟ ಯುವಕನಾಗಿದ್ದಾನೆ.

    ಮೆಲ್ಕಾರ್ ಕಡೆಯಿಂದ ಸ್ನೇಹಿತ ಉದಯ ಎಂಬವರ ಜೊತೆ ಕುಕ್ಕಾಜೆ ಮನೆಯ ಕಡೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಹಸವಾರನಾಗಿದ್ದ ಮನೀಶ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ ; ಚಿಕ್ಕಮಗಳೂರು ಮೂಲದ 8 ಮಂದಿ ಭೀಕರ ಸಾ*ವು ಸವಾರ ಉದಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 113

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.