Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ, ಉಡುಪಿ ಜಿಲ್ಲೆಗಳಿಗೆ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ ಘೋಷಣೆ
    ಇತ್ತೀಚಿನ ಸುದ್ದಿ

    ದ.ಕ, ಉಡುಪಿ ಜಿಲ್ಲೆಗಳಿಗೆ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ ಘೋಷಣೆ

    September 16, 2023
    Share

    ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಕರ್ನಾಟಕದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳಿದ್ದು, ಹಲವೆಡೆ ಸೋಮವಾರ (ಸೆ.18) ದಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆ.19) ದಂದು ಆಚರಿಸಲಾಗುತ್ತಿದೆ. ಹಾಗಾಗಿ ಸರ್ಕಾರ ನಿಗದಿ ಪಡಿಸಿದ ರಜೆಯು ಸೋಮವಾರ ಎಂದಿದೆ.ಇನ್ನು ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಒತ್ತಡ ಹಾಕಲಾಗಿದ್ದು, ಈ ಬಗ್ಗೆ ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ ಮೂಲಕ ತಿಳಿಸಿದ್ದರು. ಇದೀಗ ಸರ್ಕಾರದ ಅಧಿಕೃತ ಆದೇಶ ಬಂದಿದೆ.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.