Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»`CM ಸಿದ್ದರಾಮಯ್ಯ ವಿರುದ್ಧ` ಪ್ರಾಸಿಕ್ಯೂಷನ್’ ಗೆ ಅನುಮತಿ ನೀಡಿದ ರಾಜ್ಯಪಾಲ ಗೆಹ್ಲೋಟ್
    ಇತ್ತೀಚಿನ ಸುದ್ದಿ

    `CM ಸಿದ್ದರಾಮಯ್ಯ ವಿರುದ್ಧ` ಪ್ರಾಸಿಕ್ಯೂಷನ್’ ಗೆ ಅನುಮತಿ ನೀಡಿದ ರಾಜ್ಯಪಾಲ ಗೆಹ್ಲೋಟ್

    August 17, 2024
    Share

    ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲಥಾವರ್ಚಂದ್ಗೆಹ್ಲೋಟ್ಮುಖ್ಯಮಂತ್ರಿಸಿದ್ದರಾಮಯ್ಯವಿರುದ್ಧಪ್ರಾಸಿಕ್ಯೂಷನ್ಗೆಅನುಮತಿನೀಡಿದ್ದಾರೆ.

    ಇಂದು ರಾಜ್ಯಪಾಲ ಥಾವರ್ಚಂದ್ಗೆಹ್ಲೋಟ್ ಮೈಸೂರುನಗರಾಭಿವೃದ್ಧಿಪ್ರಾಧಿಕಾರ – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ . ಈ ಮೂಲಕ ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಿ ತನಿಖೆ ನಡೆಸಬಹುದು ಎಂದು ರಾಜ್ಯಪಾಲರು ಅನುಮತಿ ನೀಡಿದ್ದಾರೆ .

    ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂನೀಡಿದ್ದದೂರಿಗೆಸಂಬಂಧಿಸಿದಂತೆಸಿಎಂ ಸಿದ್ದರಾಮಯ್ಯ ವಿರುದ್ಧಪ್ರಾಸಿಕ್ಯೂಷನ್ಗೆರಾಜ್ಯಪಾಲರುಅನುಮತಿನೀಡಿದ್ದಾರೆ.

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.