ಪಡುಬಿದ್ರೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಸರಾಂತ ಗೌಜಿ ಈವೆಂಟ್ಸ್ ಮಾಲಕ ಅಭಿಷೇಕ್ ಮೃತಪಟ್ಟಿದ್ದಾರೆ.
ತಡರಾತ್ರಿ 2.20ರ ಸುಮಾರಿಗೆ ಪಡುಬಿದ್ರೆ ಹೆದ್ದಾರಿ ಬಳಿ ಕಾರು ಅಪಘಾತಕ್ಕೀಡಾಗಿತ್ತು. ಗಂಭೀರ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Post Views: 118