Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ
    ಇತ್ತೀಚಿನ ಸುದ್ದಿ

    ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ

    December 15, 2024
    Share

    ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ಎಗರಿಸಿ ಪರಾರಿಯಾಗಿರುವ ಘಟನೆ ಎಡಪದವು ಗ್ರಾಮ ಪಂಚಾಯತ್ ಬಳಿ ನಡೆದಿದೆ.

    ಎಡಪದವು ನಿವಾಸಿ ಅನುಸೂಯ ಕಾಜವ ಎಂಬವರು ಎಡಪದವು ಗ್ರಾಮ ಪಂಚಾಯತ್ ಬಳಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು‌. ಈ ವೇಳೆ ಹೆಲ್ಮೆಟ್ ಧರಿಸಿಕೊಂಡು ಬೈಕ್‌ನಲ್ಲಿ ಬಂದವರಿಬ್ಬರು ಅನುಸೂಯರಲ್ಲಿ ವಿಳಾಸವೊಂದನ್ನು ಕೇಳುವ ನೆಪದಲ್ಲಿ ಅವರ ಕತ್ತಿನಲ್ಲಿದ್ದ ಸುಮಾರು 2 ಪವನ್‌ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

    Post Views: 161

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.