Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಡಿಯಲು ಹಣ ನೀಡದ ತಾತನನ್ನೇ ಕೊಂದ ‘ಮೊಮ್ಮಗ’
    ಇತ್ತೀಚಿನ ಸುದ್ದಿ

    ಕುಡಿಯಲು ಹಣ ನೀಡದ ತಾತನನ್ನೇ ಕೊಂದ ‘ಮೊಮ್ಮಗ’

    February 14, 2023
    Share

    ಬೆಂಗಳೂರು : ಕುಡಿಯಲು ಹಣ ನೀಡದ ತಾತನನ್ನೇ ಮೊಮ್ಮಗ ಕೊಂದ ಘಟನೆ ಬೆಂಗಳೂರಿನ ಕಮ್ಮನಹಳ್ಳಿ ಸ್ಲಮ್ನಲ್ಲಿ ನಡೆದಿದೆ.

    ಕೊಲೆಯಾದ ವ್ಯಕ್ತಿಯನ್ನು ಜೋಸೆಫ್ (54) ಎಂದು ಗುರುತಿಸಲಾಗಿದೆ. ದಿನನಿತ್ಯ ಹಣಕ್ಕಾಗಿ ತಾತನೊಂದಿಗೆ ಜಗಳ ಮಾಡುತ್ತಿದ್ದ ಮೊಮ್ಮಗ ದೊಣ್ಣೆಯಿಂದ ಹಲ್ಲೆ ನಡೆಸಿ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ.

    ಪ್ರಕರಣ ಸಂಬಂಧ ಆರೋಪಿ ಆಯಂಟೊನಿಯನ್ನು ಬಂಧಿಸಿರುವ ಬಾಣಸವಾಡಿ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರತಿನಿತ್ಯ ಕುಡಿದು ಬಂದು ಜಗಳವಾಡುತ್ತಿದ್ದ ಆಯಂಟೊನಿ ತಾತನೊಂದಿಗೆ ಜಗಳ ಮಾಡುತ್ತಿದ್ದನು. ತನಿಖೆ ಕೈಗೊಂಡ ಪೊಲೀಸರು ಪರಾರಿಯಾಗುತ್ತಿದ್ದ ಆಯಂಟೊನಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

    Post Views: 228

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.