Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಒಣ ಹುಲ್ಲು ಸಾಗಾಟ ಲಾರಿ ಬೆಂಕಿಗಾಹುತಿ
    ಇತ್ತೀಚಿನ ಸುದ್ದಿ

    ಬಂಟ್ವಾಳ : ಒಣ ಹುಲ್ಲು ಸಾಗಾಟ ಲಾರಿ ಬೆಂಕಿಗಾಹುತಿ

    February 26, 2023
    Share

    ಬಂಟ್ವಾಳ : ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ.

    ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ ಹೊತ್ತಿ ಉರಿದಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಉರಿದಿದೆ ಎನ್ನಲಾಗಿದ್ದು, ಬಂಟ್ವಾಳ ಅಗ್ನಿಶಾಮಕ ಠಾಣೆಯವರು ಬೆಂಕಿ ನಂದಿಸಿದ್ದಾರೆ.

    ಜತೆಗೆ ಶನಿವಾರ ತಾಲೂಕಿನ ಸಜೀಪಮೂಡದ ಬೊಳ್ಳಾಯಿ, ಮೊಡಂಕಾಪು ಸಮೀಪದ ಬಂಟಗುರಿ, ಪಲ್ಲಮಜಲಿನಲ್ಲೂ ಗುಡ್ಡ ಪ್ರದೇಶಕ್ಕೆ ಬೆಂಕಿ ಹಿಡಿದಿದೆ. ಬಂಟಗುರಿ, ಪಲ್ಲಮಜಲಿಗೆ ಬಂಟ್ವಾಳ ಅಗ್ನಿಶಾಮಕ ದಳ, ಬೊಳ್ಳಾಯಿಗೆ ಮಂಗಳೂರು ಅಗ್ನಿಶಾಮಕ ದಳದವರು ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.

    Post Views: 176

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.