Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS: ಶಿರಾಡಿಘಾಟ್ ನಲ್ಲಿ ಲಾರಿ-ಬಸ್‌ ಗಳಿಗೆ ಗ್ರೀನ್‌ ಸಿಗ್ನಲ್‌; ಎಲ್ಲಾ ವಾಹನ ಸಂಚಾರಕ್ಕೂ ಅನುವು
    ಇತ್ತೀಚಿನ ಸುದ್ದಿ

    BIGG NEWS: ಶಿರಾಡಿಘಾಟ್ ನಲ್ಲಿ ಲಾರಿ-ಬಸ್‌ ಗಳಿಗೆ ಗ್ರೀನ್‌ ಸಿಗ್ನಲ್‌; ಎಲ್ಲಾ ವಾಹನ ಸಂಚಾರಕ್ಕೂ ಅನುವು

    July 21, 2022
    Share

    ಹಾಸನ: ರಾಷ್ಟ್ರೀಯ ಹೆದ್ದಾರಿ 75 ದೋಣಿಗಾಲ್ ಶಿರಾಡಿಘಾಟ್ ಮಾರ್ಗದಲ್ಲಿ ಲಾರಿ ಮತ್ತು ಬಸ್ ಸೇರಿದಂತೆ ಎಲ್ಲಾ ವಾಹನ ಸಂಚಾರಕ್ಕೆ ಅನುಮತಿ ಸಿಕ್ಕಿದೆ.

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ವರದಿ ಮೆರೆಗೆ ಎಲ್ಲಾ ರೀತಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಳೆದ ಒಂದು ವಾರ ಹಿಂದೆ ಭಾರಿ ಮಳೆಯಿಂದಾಗಿ ರಸ್ತೆ ಕುಸಿತವಾಗಿತ್ತು. ಹೀಗಾಗಿ ಬಸ್‌ ಮತ್ತು ಲಾರಿ ಸಂಚಾರಕ್ಕೆ ಜಿಲ್ಲಾಧಿಕಾರಿ ಬ್ರೇಕ್‌ ಹಾಕಿದ್ದರು. ಇದೀಗ ಎಲ್ಲ ವಾಹನ ಸಂಚಾರಕ್ಕೂ ಅನುಮತಿ ನೀಡಲಾಗಿದೆ ಎಂದು ತಹಸೀಲ್ದಾರ್ ಜಯಕುಮಾರ್ ಹೇಳಿದ್ದಾರೆ.

    Post Views: 218

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.