Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಹೊಸ ವರ್ಷಾಚರಣೆಗೆ ಕಟ್ಟೆಚ್ಚರ : ಇಂದು ಸಂಜೆ ಪೊಲೀಸ್ ಸಿಬ್ಬಂದಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ
    ಇತ್ತೀಚಿನ ಸುದ್ದಿ

    BIGG NEWS : ಹೊಸ ವರ್ಷಾಚರಣೆಗೆ ಕಟ್ಟೆಚ್ಚರ : ಇಂದು ಸಂಜೆ ಪೊಲೀಸ್ ಸಿಬ್ಬಂದಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ

    December 23, 2022
    Share

    ಬೆಂಗಳೂರು: ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೊನಾ ಏರಿಕೆ ಹಿನ್ನೆಲೆ ಕರ್ನಾಟಕಕ್ಕೆ ಕೊರೊನಾ ಭೀತಿ ಶುರುವಾಗಿದೆ. ಈಗಾಗಲೇ ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

    ಕೋವಿಡ್ ಮುನ್ನೆಚ್ಚರಿಕೆ ಹಿನ್ನೆಲೆ ನಗರದಲ್ಲಿ ಪೊಲೀಸ್ ಆಯುಕ್ತರು ಸಭೆ ನಡೆಸಿದ್ದು, ಇದೀಗ ಸಭೆ ಮುಕ್ತಾಯವಾಗಿದೆ.

    ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, ಇಂದು ಸಂಜೆ ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಬ್, ಕ್ಲಬ್ ಹೋಟೆಲ್, ಮಾಲೀಕರ ಜೊತೆ ಪೊಲೀಸರು ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಇಂದು ಸಂಜೆಯೊಳಗೆ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬ್ರಿಗೇಡ್ ರೋಡ್, ಎಂಜಿ ರೋಡ್ ನಲ್ಲಿ ಹೊಸ ವರ್ಷ ಆಚರಣೆ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು.

    ಕೊವಿಡ್ ಮಾರ್ಗಸೂಚಿ ಪಾಲಿಸುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆದಿದೆ. . ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೀಟಿಂಗ್ ನಡೆಯುತ್ತಿದೆ. ಈ ಸಭೆಯಲ್ಲಿ ಹೊಸ ವರ್ಷಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಪಶ್ಚಿಮ ವಿಭಾಗದ ಹಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಮಣೇಶ್ವರ ರಾವ್, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸಭೆಯಲ್ಲಿ ಭಾಗಿಯಾಗಿದ್ದರು.

    Post Views: 212

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.